Advertisement

ನಳಿನಿ ಚಿದಂಬರಂಗೆ ಇ.ಡಿ. ಸಮನ್ಸ್‌

09:00 AM May 01, 2018 | Karthik A |

ಹೊಸದಿಲ್ಲಿ: ಶಾರದಾ ಚಿಟ್‌ಫ‌ಂಡ್‌ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಚಿದಂಬರಂ ಪತ್ನಿ ನಳಿನಿ ಚಿದಂಬರಂಗೆ ಇ.ಡಿ. ಸಮನ್ಸ್‌ ಜಾರಿ ಮಾಡಿದೆ. ಮೇ 7ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ. ಕಳೆದವಾರ ಇದೇ ವಿಚಾರಕ್ಕೆ ಸಂಬಂಧಿಸಿ ಮಾಜಿ ಸಚಿವರ ಪತ್ನಿ ಸಲ್ಲಿಸಿದ್ದ ಅರ್ಜಿಯನ್ನು ಮದ್ರಾಸ್‌ ಹೈಕೋರ್ಟ್‌ ತಿರಸ್ಕರಿಸಿತ್ತು.

Advertisement
Advertisement

Udayavani is now on Telegram. Click here to join our channel and stay updated with the latest news.

Next