Advertisement
ಜೂ.6 ರಂದು ವಿಚಾರಣೆಗೆ ಹಾಜರಾಗು ವಂತೆ ಅವರಿಗೆ ಇಡಿ ಆದೇಶಿಸಿದೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರಕಾರದ ಅವಧಿಯಲ್ಲಿ ನಡೆದಿದ್ದ ಈ ಹಗರಣದಲ್ಲಿ ರಾಜಕೀಯ ನಾಯಕರೊಬ್ಬರ ವಿರುದ್ಧ ಕ್ರಮ ಕೈಗೊಳ್ಳುತ್ತಿರುವುದು ಇದೇ ಮೊದಲು. ವಿಮಾನಯಾನ ಲಾಬಿದಾರ ದೀಪಕ್ ತಲ್ವಾರ್ ವಿಚಾರಣೆ ವೇಳೆ ಬಾಯಿಬಿಟ್ಟ ಕೆಲವು ಮಾಹಿತಿಗಳನ್ನು ಆಧರಿಸಿ, ಸಮನ್ಸ್ ಜಾರಿ ಮಾಡಲಾಗಿದೆ.
Advertisement
ಪ್ರಫುಲ್‌ಗೆ ಇ.ಡಿ ಸಮನ್ಸ್
12:35 AM Jun 02, 2019 | Team Udayavani |
Advertisement
Udayavani is now on Telegram. Click here to join our channel and stay updated with the latest news.