Advertisement
ಜೂ. 10ರಂದು ಆರಂಭವಾಗಲಿರುವ ಈ ಪಂದ್ಯಕ್ಕೆ ಸ್ಟೇಡಿಯಂ ಸಾಮರ್ಥ್ಯದ ಶೇ. 25ರಷ್ಟು ವೀಕ್ಷಕರಿಗಷ್ಟೇ ಅವಕಾಶ ನೀಡುವ ಯೋಜನೆ ಇತ್ತು. ಆದರೆ ವಾರ್ವಿಕ್‌ಶೈರ್ ಕೌಂಟಿ ಈ ಸಂಖ್ಯೆಯನ್ನು ಶೇ. 70ಕ್ಕೆ ಏರಿಸುವುದಾಗಿ ಬುಧವಾರ ಪ್ರಕಟಿಸಿತು.
Advertisement
ಎಜ್‌ಬಾಸ್ಟನ್ ಟೆಸ್ಟ್ ಪಂದ್ಯ: 18 ಸಾವಿರ ಪ್ರೇಕ್ಷಕರಿಗೆ ಅನುಮತಿ!
07:51 AM May 27, 2021 | Team Udayavani |
Advertisement
Udayavani is now on Telegram. Click here to join our channel and stay updated with the latest news.