Advertisement

ಅತಿಥಿ ಶಿಕ್ಷಕರನ್ನು ನೇಮಿಸಲು ಇಲಾಖೆಗೆ ಸ್ಪಷ್ಟ ಆದೇಶ ಸಚಿವ ಬಿ.ಸಿ.ನಾಗೇಶ್‌

08:39 PM Oct 08, 2021 | Team Udayavani |
ತೆಕ್ಕಟ್ಟೆ : ಯಾವುದೇ ಶಿಕ್ಷಣ ಸಂಸ್ಥೆಯಲ್ಲಿ ಅತಿಥಿ ಶಿಕ್ಷಕರ ಕೊರತೆ ನೀಗಿಸುವ ನಿಟ್ಟಿನಿಂದ ಈಗಾಗಲೇ ಅತಿಥಿ ಶಿಕ್ಷಕರನ್ನು ನೇಮಿಸಲು ಇಲಾಖೆಗೆ ಸ್ಪಷ್ಟ ಆದೇಶ ನೀಡಲಾಗಿದೆ ಎಂದು ರಾಜ್ಯ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಹೇಳಿದರು.
Advertisement

Udayavani is now on Telegram. Click here to join our channel and stay updated with the latest news.

Next