Advertisement
ಕಾಸರಗೋಡು ಜಿಲ್ಲೆಯಲ್ಲಿ ಮಲಯಾಳಂ ಭಾಷೆ ಮಾತನಾಡುವ ಶಿಕ್ಷಕಿ ನೇಮಕ ವಿಚಾರಕ್ಕೆ ಪ್ರತಿಕ್ರಿಯಿಸಿ ಅಧಿಕಾರಿ ವರ್ಗದವರಿಗೆ ಸೂಚಿಸಿ ಸರಿಪಡಿಸುತ್ತೇವೆ. ಏನು ಕ್ರಮ ತೆಗೆದುಕೊಳ್ಳಬೇಕೋ ತೆಗೆದುಕೊಳ್ತೇವೆ. ಪೋಷಕರು ಮನಸ್ಸಿಗೆ ಬೇಸರ ಮಾಡಿಕೊಂಡಿದ್ದಾರೆ. ಕನ್ನಡ ಪಾಠ ಮುಂದುವರಿಸುವ ಕೆಲಸ ಮಾಡುತ್ತೇವೆ ಎಂದರು. Advertisement
ತಕ್ಷಣದಿಂದಲೇ ಶಿಕ್ಷಕರ ಕೌನ್ಸೆಲಿಂಗ್ ಆರಂಭ: ಶಿಕ್ಷಣ ಸಚಿವ
09:11 PM Jun 20, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.