Advertisement

Election Incharge: ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿಗೆ ಮಹಾರಾಷ್ಟ್ರ ಉಸ್ತುವಾರಿ

12:45 AM Sep 05, 2024 | Team Udayavani |

ಬೆಂಗಳೂರು: ವಿಧಾನ ಪರಿಷತ್‌ ಸದಸ್ಯ ಸಿ.ಟಿ. ರವಿ ಅವರಿಗೆ ಮಹಾರಾಷ್ಟ್ರದ 13 ಜಿಲ್ಲೆಗಳ ಚುನಾವಣ ಉಸ್ತುವಾರಿ ನೀಡಲಾಗಿದೆ. ಕೊಲ್ಲಾಪುರದಿಂದ ಪುಣೆಯವರೆಗಿನ 13 ಜಿಲ್ಲೆಗಳು ಅವರ ವ್ಯಾಪ್ತಿಗೆ ಬರಲಿವೆ. ಪುಣೆಯನ್ನು ಕೇಂದ್ರ ಸ್ಥಾನವಾಗಿಸಿಕೊಂಡು ಅವರು ಕಾರ್ಯ ನಿರ್ವಹಿಸಲಿದ್ದಾರೆ.

Advertisement

ಚುನಾವಣೆಗೆ ಸಂಬಂಧಪಟ್ಟಂತೆ ಈಗಾಗಲೇ 2 ಸಭೆಯನ್ನು ನಡೆಸಿದ್ದಾರೆ. ಈ ಹಿಂದೆ ಮಹಾರಾಷ್ಟ್ರದ ಉಸ್ತುವಾರಿ ಪ್ರಧಾನ ಕಾರ್ಯದರ್ಶಿಯಾಗಿದ್ದ ಅವರಿಗೆ ರಾಜ್ಯದ ಬಗ್ಗೆ ಸಂಪೂರ್ಣ ಅರಿವು ಇರುವುದರಿಂದ ಈ ಜವಾಬ್ದಾರಿ ನೀಡಲಾಗಿದೆ ಎಂದು ತಿಳಿದು ಬಂದಿದೆ.

Advertisement

Udayavani is now on Telegram. Click here to join our channel and stay updated with the latest news.