Advertisement

Live:Eletion Results2022; 4 ರಾಜ್ಯಗಳಲ್ಲಿ ಬಿಜೆಪಿಗೆ ಗದ್ದುಗೆ,ಪಂಜಾಬ್ ನಲ್ಲೂ ಕೈಗೆ ಸೋಲು

01:27 PM Mar 10, 2022 | Team Udayavani |

ನವದೆಹಲಿ: ದೇಶಾದ್ಯಂತ ತೀವ್ರ ಕುತೂಹಲ ಕೆರಳಿಸಿದ ಪಂಚರಾಜ್ಯ ಚುನಾವಣೆಯ ಮತದಾನದ ಎಣಿಕೆ ಕಾರ್ಯಕ್ರಮ ಗುರುವಾರ (ಮಾರ್ಚ್ 10) ಬೆಳಗ್ಗೆ 8ಗಂಟೆಯಿಂದ ಆರಂಭಗೊಂಡಿದ್ದು, ಮಧ್ಯಾಹ್ನದ ವೇಳೆಗೆ ಉತ್ತರ ಪ್ರದೇಶ ಪಂಜಾಬ್ ಸೇರಿದಂತೆ ಐದು ರಾಜ್ಯಗಳ ಫಲಿತಾಂಶ ಬಹುತೇಕ ಹೊರಬೀಳಲಿದೆ.

Advertisement

ಮತದಾನೋತ್ತದ ಸಮೀಕ್ಷೆಯ ಪ್ರಕಾರ ಉತ್ತರಪ್ರದೇಶದಲ್ಲಿ ಆಡಳಿತಾರೂಢ ಬಿಜೆಪಿ ಅಧಿಕಾರದ ಗದ್ದುಗೆ ಏರಲಿದೆ ಎಂದು ಭವಿಷ್ಯ ನುಡಿದಿದೆ. ಇನ್ನುಳಿದಂತೆ ಉತ್ತರಾಖಂಡ್, ಗೋವಾದಲ್ಲಿ ಅತಂತ್ರ ಸರ್ಕಾರ ರಚನೆಯಾಗಬಹುದು ಎಂದು ತಿಳಿಸಿದೆ. ಪಂಚರಾಜ್ಯ ಚುನಾವಣೆಯ ಕ್ಷಣಕ್ಷಣದ ಮಾಹಿತಿ ಇಲ್ಲಿದೆ…

Advertisement

Udayavani is now on Telegram. Click here to join our channel and stay updated with the latest news.

Next