Advertisement
ಈ ಕುರಿತಂತೆ ಶನಿವಾರ ನಡೆದ ಕೋರ್ ಕಮಿಟಿ ಸಭೆಯಲ್ಲಿ ಚರ್ಚಿಸಲಾಗಿದ್ದು, ಈಗಾಗಲೇ 300 ಮಂದಿಯನ್ನು ಚುನಾವಣೆ ಮುಗಿಯುವವರೆಗೆ ವಿಸ್ತಾರಕರಾಗಿ ನೇಮಕ ಮಾಡುವ ಕಾರ್ಯಯೋಜನೆ ಸಿದ್ಧಪಡಿಸಲಾಗಿದೆ. ಅಕ್ಟೋಬರ್ 1 ಮತ್ತು 2ರಂದು ಇವರಿಗಾಗಿ ವಿಶೇಷ ಕಾರ್ಯಾಗಾರ ಏರ್ಪಡಿಸಲಾಗುವುದು ಎಂದು ಅರವಿಂದ ಲಿಂಬಾವಳಿ ತಿಳಿಸಿದರು. Advertisement
ಚುನಾವಣೆಗೆ ಬಿಜೆಪಿಯಿಂದ 300 ವಿಸ್ತಾರಕರು
10:53 AM Sep 17, 2017 | Team Udayavani |
Advertisement
Udayavani is now on Telegram. Click here to join our channel and stay updated with the latest news.