Advertisement
ಮುಖ್ಯ ನ್ಯಾಯಮೂರ್ತಿ ಎಸ್.ಎ. ಬೋಬ್ಡೆ ನೇತೃತ್ವದ ನ್ಯಾಯಪೀಠದ ಮುಂದೆ ವಾದಿಸಿದ ನ್ಯಾಯವಾದಿ ಪ್ರಶಾಂತ್ ಭೂಷಣ್ ಚುನಾವಣ ಬಾಂಡ್ ಮೂಲಕ 6 ಸಾವಿರ ಕೋಟಿ ರೂ. ಸಂಗ್ರಹ ಮಾಡಲಾಗಿದೆ ಎಂದು ದೂರಿದರು. ಈ ಯೋಜನೆ ಭ್ರಷ್ಟಾಚಾರಕ್ಕೆ ಕುಮ್ಮಕ್ಕು ನೀಡುತ್ತಿದೆ. ಹೀಗಾಗಿ ಅದನ್ನು ತಡೆಯಬೇಕು ಎಂದು ಒತ್ತಾಯಿಸಿದರು. Advertisement
ಚುನಾವಣಾ ಬಾಂಡ್ ವಿರುದ್ಧದ ಪ್ರಕರಣ ಜನವರಿಯಲ್ಲಿ ವಿಚಾರಣೆ
09:36 AM Dec 05, 2019 | Team Udayavani |
Advertisement
Udayavani is now on Telegram. Click here to join our channel and stay updated with the latest news.