Advertisement
ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಗಾಳಿಯ ರಭಸಕ್ಕೆ ಗ್ರಾಮದ ಸರ್ಕಾರಿ ಶಾಲೆ ಹೊರಭಾಗದ ಶೆಡ್ ನ ಶೀಟ್ ಗಳು ಕೂಡ ಹಾರಿ ಹೋಗಿವೆ. ನಸುಕಿನಲ್ಲಿ ಬಹುತೇಕ ಎಲ್ಲರೂ ಮನೆಯಲ್ಲಿ ಇರುವುದರಿಂದ ಯಾವುದೇ ಅನಾಹುತ ನಡೆದಿಲ್ಲ. ಕಮಲಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. Advertisement
ಹೊಸಪೇಟೆ: ಭಾರೀ ಗಾಳಿಗೆ ನೆಲಕ್ಕುರುಳಿದ ವಿದ್ಯುತ್ ಕಂಬಗಳು, ಟ್ರಾನ್ಸ್ ಫಾರ್ಮರ್ ಬ್ಲ್ಯಾಸ್ಟ್
01:22 PM Jun 08, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.