Advertisement

ನಾಗರಹೊಳೆ: ಕಾಡಾನೆ ದಾಳಿಗೆ ಕಾರ್ಮಿಕ ಬಲಿ

06:25 AM Jul 31, 2018 | Team Udayavani |

ಮಡಿಕೇರಿ: ಕಾಡಾನೆ ದಾಳಿಗೆ ಕಾರ್ಮಿಕ ಬಲಿಯಾಗಿರುವ ಘಟನೆ ನಾಗರಹೊಳೆ ರಕ್ಷಿತಾರಣ್ಯದ ಹುಲಿ ಸಂರಕ್ಷಿತ ವಲಯದಲ್ಲಿ ನಡೆದಿದೆ. ಗೋಣಿಗದ್ದೆ ಹಾಡಿಯ ತಿಮ್ಮಯ್ಯ (30) ಮೃತ ಕಾರ್ಮಿಕ. 

Advertisement

ಭಾನುವಾರ ಸಂಜೆ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದಾಗ ಆನೆ ದಾಳಿ ನಡೆಸಿದೆ. ದಾಳಿಯಿಂದ ತಿಮ್ಮಯ್ಯ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಸೋಮವಾರ ಬೆಳಗ್ಗೆ ಪ್ರಕರಣ ಬೆಳಕಿಗೆ ಬಂದಿದೆ. ಕುಟ್ಟ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಶವ ಪರೀಕ್ಷೆ ನಡೆಸಿದರು.

Advertisement

Udayavani is now on Telegram. Click here to join our channel and stay updated with the latest news.

Next