Advertisement

Mudigere ಕಾಫಿ ತೋಟದಲ್ಲಿ ಕಾಡಾನೆ ದಾಂಧಲೆ; ಮರದ ಮೇಲೆ ನಿಂತು ವಿಡಿಯೋ ಮಾಡಿದ ವ್ಯಕ್ತಿ

11:35 AM Aug 17, 2023 | Team Udayavani |

ಚಿಕ್ಕಮಗಳೂರು: ಕಾಫಿ ನಾಡಿನಲ್ಲಿ ಕಾಡಾನೆ ದಾಳಿ ಮಿತಿ ಮೀರಿದ್ದು, ಕಾಡಾನೆಗಳು ಲಗ್ಗೆಯಿಡುವ ವಿಡಿಯೋ ವೈರಲ್ ಆಗಿದೆ.

Advertisement

ಮೂಡಿಗೆರೆ ತಾಲೂಕಿನ ಮಲಸವರ ಗ್ರಾಮದಲ್ಲಿ ದನದ ಹಿಂಡಿನಂತೆ ಕಾಡಾನೆ ಹಿಂಡು ಕಾಫಿತೋಟದಲ್ಲಿ ಓಡಾಡಿವೆ. ಕಾಡಾನೆಗಳು ಕಾಫಿ ತೋಟದಲ್ಲಿ ಮನಸೋ ಇಚ್ಛೆ ಓಡಾಡಿದ ದೃಶ್ಯವನ್ನು ವ್ಯಕ್ತಿಯೊಬ್ಬರು ಮರದ ಮೇಲೆ ಕುಳಿತು ವಿಡಿಯೋ ಚಿತ್ರೀಕರಣ ಮಾಡಿದ್ದಾರೆ. ಈ ವಿಡಿಯೋ ಇದೀಗ ವೈರಲ್ ಆಗಿದೆ.

ಇದನ್ನೂ ಓದಿ:Flight ಶೌಚಾಲಯದಲ್ಲಿ ಮೃತಪಟ್ಟ ಪೈಲಟ್: 271 ಪ್ರಯಾಣಿಕರಿದ್ದ ವಿಮಾನ ತುರ್ತು ಲ್ಯಾಂಡಿಂಗ್!

Advertisement

Udayavani is now on Telegram. Click here to join our channel and stay updated with the latest news.

Next