Advertisement

ವಿದ್ಯುತ್ ಕಂಬಕ್ಕೆ ಗುದ್ದಿದ ಆನೆ: ವಿದ್ಯುತ್ ಪ್ರವಹಿಸಿ  ಸ್ಥಳದಲ್ಲೇ ಸಾವು

11:16 AM Feb 26, 2021 | Team Udayavani |

ರಾಮನಗರ: ತಾಲೂಕಿನ ಕೈಲಾಂಚ ಹೋಬಳಿಯ ತುಂಬೇನಹಳ್ಳಿ ಗ್ರಾಮದಲ್ಲಿ ಸುಮಾರು 30 ವರ್ಷ ವಯಸ್ಸಿನ ಗಂಡಾನೆ ವಿದ್ಯುತ್ ಸ್ಪರ್ಶದಿಂದ ಸಾವಿಗೀಡಾಗಿದೆ.

Advertisement

ಗುರುವಾರ ರಾತ್ರಿ ಆಹಾರ ಅರಸಿ ಬಂದಿರುವ ಆನೆ, ವಿದ್ಯುತ್ ಕಂಬವನ್ನು ಗುದ್ದಿದೆ. ಪರಿಣಾಮ ವಿದ್ಯುತ್ ಪ್ರವಹಿಸಿ ಆನೆ ಸ್ಥಳದಲ್ಲೇ ಸಾವನ್ನಪ್ಪಿದೆ.

ಇದನ್ನೂ ಓದಿ:ವಿರಾಜಪೇಟೆ: ಕಾಡಾನೆ ತುಳಿತಕ್ಕೆ ತಲೆ ಛಿದ್ರಗೊಂಡು ಸ್ಥಳದಲ್ಲೇ ಮೃತಪಟ್ಟ ಕಾರ್ಮಿಕ!

ಸ್ಥಳಕ್ಕೆ ಅರಣ್ಯ ಅಧಿಕಾರಿಗಳ ದೌಡಾಯಿಸಿದ್ದು ಪರಿಶೀಲಿಸುತ್ತಿದ್ದಾರೆ.

ಇದನ್ನೂ ಓದಿ ಮೀನುಗಾರರಿಗೆ 25 ಕೋ.ರೂ. ಡೀಸೆಲ್‌ ಸಬ್ಸಿಡಿ ಬಾಕಿ ! ಸಂಕಷ್ಟದಲ್ಲಿ ಕರಾವಳಿಯ ಮೀನುಗಾರಿಕೆ

Advertisement
Advertisement

Udayavani is now on Telegram. Click here to join our channel and stay updated with the latest news.

Next