Advertisement
ಈತ ಕಂಪ್ಯೂಟರ ಸೈನ್ಸ ಮಾಡಿ ಬೆಂಗಳೂರಿನ ಖಾಸಗಿ ಕಂಪನಿಯ ಉದ್ಯೋಗಿಯಾಗಿದ್ದನು. ಕೋವಿಡ್ ಎರಡನೇ ಅಲೆ ವೇಳೆ ಅಂಕೋಲಾಕ್ಕೆ ಆಗಮಿಸಿ ಮನೆಯಿಂದಲೇ ಕರ್ತವ್ಯ ನಿರ್ವಹಿಸುತ್ತಿದ್ದನು. ಸೋಮವಾರ ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಈತ ನೇಣಿಗೆ ಶರಣಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯಗೆ ಕಾರಣ ತಿಳಿದು ಬಂದಿಲ್ಲ. ಈ ಕುರಿತು ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Advertisement
ವರ್ಕ್ ಫ್ರಂ ಹೋಮ್ ನಲ್ಲಿದ್ದ ಉದ್ಯೋಗಿ ನೇಣಿಗೆ ಶರಣು
08:01 PM Aug 23, 2021 | Team Udayavani |
Advertisement
Udayavani is now on Telegram. Click here to join our channel and stay updated with the latest news.