Advertisement

ಜಿಲ್ಲೆಯಲ್ಲಿ ಉದ್ಯೋಗವಕಾಶ

07:54 AM Jun 24, 2020 | Suhan S |

ಕಾರವಾರ: ಜಿಲ್ಲೆಯಿಂದ ವಿವಿಧ ಕೌಶಲವನ್ನು ಹೊಂದಿದ ವ್ಯಕ್ತಿಗಳು ಹಾಗೂ ಕಾರ್ಮಿಕರು ಕೋವಿಡ್‌-19ನಿಂದಾಗಿ ಹೊರ ಜಿಲ್ಲೆ, ರಾಜ್ಯ ಹಾಗೂ ವಿದೇಶಗಳಿಂದ ಮರಳಿ ಬಂದಿದ್ದಾರೆ. ಅಂತಹವರಿಗೆ ಅವರ ಕೌಶಲ ಆಧರಿಸಿ ಸ್ಥಳೀಯ ಕೈಗಾರಿಕೆಗಳಲ್ಲಿ ಉದ್ಯೋಗಾವಕಾಶ ನೀಡಲು ಉದ್ದೇಶಿಸಲಾಗಿದೆ ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

Advertisement

ಆದ್ದರಿಂದ ಅಂತಹ ವ್ಯಕ್ತಿಗಳು ತಮ್ಮ ವೈಯಕ್ತಿಕ ಮಾಹಿತಿಯನ್ನು ಸ್ಥಳೀಯ ಕೈಗಾರಿಕಾ ಘಟಕಗಳಿಗೆ ಅನುಭವಿ ಕಾರ್ಮಿಕರು, ತಂತ್ರಜ್ಞರು ದೂರವಾಣಿ ಸಂಖ್ಯೆಯೊಂದಿಗೆ ಜಂಟಿ ನಿರ್ದೇಶಕರು ಜಿಲ್ಲಾ ಕೈಗಾರಿಕಾ ಕೇಂದ್ರ ಶಿರವಾಡ ಇವರನ್ನು ಸಂಪರ್ಕಿಸಬಹುದಾಗಿದೆ. ಜಿಲ್ಲೆಯಲ್ಲಿ ಸ್ವಂತ ಉದ್ಯೋಗ ಪ್ರಾರಂಭಿಸಲು ಅವಕಾಶವಿದ್ದು, ದೂ: 08382-282302, ಮೊ: 9481372678, 9611091333, 98800158571, ಇ-ಮೇಲ್‌ ವಿಳಾಸ:  dic.ukd123@gmail.com  ಜಂಟಿ ನಿರ್ದೇಶಕರು ಜಿಲ್ಲಾ ಕೈಗಾರಿಕಾ ಕೇಂದ್ರ ಶಿರವಾಡ, ಕಾರವಾರ ಇವರನ್ನು ಸಂಪರ್ಕಿಸಬಹುದೆಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next