ವಡೋದರಾ: 21ನೇ ಶತಮಾನದಲ್ಲಿ ಭಾರತದ ಸರ್ವಾಂಗೀಣ ಅಭಿವೃದ್ಧಿಗೆ ಮಹಿಳೆಯರ ಸಬಲೀಕರಣ ಮತ್ತು ಅವರ ಪ್ರಗತಿ ಅಗತ್ಯ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಹೇಳಿದ್ದಾರೆ.
ಬುಡಕಟ್ಟು ಜನಾಂಗದ ಮಹಿಳೆಯರಿಗೆ ಪೌಷ್ಠಿಕ ಆಹಾರ ವಿತರಣೆಯ ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಅವರು, ಮಹಿಳೆಯರು ತಮ್ಮ ಇಚ್ಛೆಯ ಯಾವುದೇ ವೃತ್ತಿಯನ್ನು ಆಯ್ಕೆ ಮಾಡಿಕೊಳ್ಳಲು ತಮ್ಮ ಸರ್ಕಾರವು ಎಲ್ಲಾ ನಿರ್ಬಂಧಗಳನ್ನು ತೆಗೆದುಹಾಕಿದೆ.
ಇದರಿಂದ ಮಹಿಳೆಯರು ಅವರು ಇಷ್ಟಪಡುವ ವೃತ್ತಿಯನ್ನು ಆಯ್ಕೆ ಮಾಡಿಕೊಳ್ಳಬಹುದು … ಅವರಿಗೆ ಎಲ್ಲಾ ಬಾಗಿಲುಗಳನ್ನು ತೆರೆಯಲಾಗಿದೆ” ಎಂದು ಅವರು ಹೇಳಿದರು.
ಇದನ್ನೂ ಓದಿ:ಅಗ್ನಿಪಥ್ ಗೆ ವಿರೋಧ; ಅಗ್ನಿವೀರರಿಗೆ ಶೇ.10ರಷ್ಟು ಉದ್ಯೋಗ ಮೀಸಲು ಘೋಷಿಸಿದ ರಕ್ಷಣಾ ಇಲಾಖೆ
Related Articles
21ನೇ ಶತಮಾನದಲ್ಲಿ ಭಾರತದ ಅಭಿವೃದ್ಧಿಗೆ ತ್ವರಿತ ಅಭಿವೃದ್ಧಿ ಮತ್ತು ಮಹಿಳಾ ಸಬಲೀಕರಣ ಅಗತ್ಯ ಎಂದು ಮೋದಿ ಎಂದು ಹೇಳಿದರು.