Advertisement

ಎನ್‌ಕೌಂಟರ್‌: ಇಬ್ಬರು ಉಗ್ರರ ಹತ್ಯೆ

02:26 PM Mar 30, 2019 | Lakshmi GovindaRaju |

ಶ್ರೀನಗರ: ಜಮ್ಮು ಕಾಶ್ಮೀರದ ನೌಗಾಮ್‌ ಪ್ರದೇಶದಲ್ಲಿ ಶುಕ್ರವಾರ ಭದ್ರತಾ ಪಡೆ ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಪ್ರದೇಶದಲ್ಲಿ ಉಗ್ರರು ಅಡಗಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆ ಶೋಧ ಕಾರ್ಯಾಚರಣೆ ನಡೆಸಿತು.

Advertisement

ಈ ವೇಳೆ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಮೃತಪಟ್ಟಿದ್ದಾರೆ. ಅವರಿಬ್ಬರ ಗುರುತು ಮತ್ತು ಯಾವ ಸಂಘಟನೆಗೆ ಸೇರಿದ್ದರೆಂಬುದು ಇನ್ನಷ್ಟೇ ಗೊತ್ತಾಗಬೇಕಿದೆ ಎಂದು ಪೊಲೀಸರು ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next