Advertisement
ಲಷ್ಕರ್ ಕಮಾಂಡರ್ ಎನ್ ಕೌಂಟರ್ ಗೆ ಬಲಿಯಾಗಿರುವ ವಿಷಯವನ್ನು ಜಮ್ಮು ಮತ್ತು ಕಾಶ್ಮೀರ ಡಿಜಿಪಿ ಖಚಿತಪಡಿಸಿದ್ದಾರೆ. ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯ ಮನೆಯೊಂದರಲ್ಲಿ ಬಶೀರ್ ಸೇರಿದಂತೆ ಮೂವರು ಉಗ್ರರು ಅಡಗಿಕೊಂಡಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದಿದ್ದ ಭದ್ರತಾ ಪಡೆಗಳು ಇಡೀ ಪ್ರದೇಶವನ್ನು ಸುತ್ತುವರಿದಿದ್ದರು. ಲಷ್ಕರ್ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಲು ಆರಂಭಿಸಿದ್ದರು.
Advertisement
6 ಮಂದಿ ಪೊಲೀಸರನ್ನು ಹತ್ಯೆಗೈದಿದ್ದ ಲಷ್ಕರ್ ಕಮಾಂಡರ್ ಬಶೀರ್ ಫಿನಿಶ್
11:50 AM Jul 01, 2017 | Team Udayavani |
Advertisement
Udayavani is now on Telegram. Click here to join our channel and stay updated with the latest news.