Advertisement
ಭರತ್ ಆತ್ಮಹತ್ಯೆ ಮಾಡಿಕೊಂಡಿಲ್ಲ ಇದೊಂದು ಸಂಶಯಾಸ್ಪದ ಸಾವು, ನನಗೆ ನ್ಯಾಯ ಒದಗಿಸಿಕೊಡುವಂತೆ ಮತ್ತು ಮೃತದೇಹವನ್ನು ಸ್ವದೇಶಕ್ಕೆ ಕಳುಹಿಸಿಕೊಡುವಂತೆ ಭರತ್ ಅವರ ತಾಯಿ ಸುಲೋಚನಾ ಭಾರತೀಯ ರಾಯಭಾರಿ ಕಚೇರಿಗೆ ಮನವಿ ಮಾಡಿದ್ದರು. ಸಂಸದ ಕ್ಯಾ| ಬ್ರಿಜೇಶ್ ಚೌಟ ಅವರಿಗೂ ಮನವಿ ಸಲ್ಲಿಸಿದ್ದರು.
Advertisement
Puttur: ವಿದೇಶದಲ್ಲಿ ಆತ್ಮಹತ್ಯೆ; ಪುತ್ತೂರಿಗೆ ಮೃತದೇಹ
08:17 PM Jul 27, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.