Advertisement

ಇಡಿಯಿಂದ ದೆಹಲಿ ಸಚಿವ ಸತ್ಯೇಂದ್ರ ಜೈನ್ ಬಂಧನ: ಬಿಜೆಪಿ ವ್ಯಂಗ್ಯ

07:41 PM May 30, 2022 | Team Udayavani |

ನವದೆಹಲಿ : ಜಾರಿ ನಿರ್ದೇಶನಾಲಯ (ಇಡಿ) ಸೋಮವಾರ ಅಕ್ರಮ ಹಣ ವರ್ಗಾವಣೆ ಆರೋಪ ಹೊತ್ತಿದ್ದ ದೆಹಲಿ ಸಚಿವ ಸತ್ಯೇಂದ್ರ ಜೈನ್ ಅವರನ್ನು ಬಂಧಿಸಿದೆ.

Advertisement

ಆಮ್ ಆದ್ಮಿ ಪಕ್ಷದ ಶಾಸಕ ಹಾಗೂ ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರ ಬಂಧನಕ್ಕೆ ಬಿಜೆಪಿ ವ್ಯಂಗ್ಯವಾಡಿದ್ದು, ಇದು ಪ್ರಾಮಾಣಿಕ ಪಕ್ಷದ ಪ್ರಾಮಾಣಿಕ ಶಾಸಕ ಎಂದಿದೆ.

ಕೋಲ್ಕತಾ ಮೂಲದ ಕಂಪನಿಗೆ ಸಂಬಂಧಿಸಿದ ಹವಾಲಾ ವಹಿವಾಟಿಗೆ ಸಂಬಂಧಿಸಿದ ಪ್ರಕರಣ ದಾಖಲಿಸಿ ಇಡಿ ತನಿಖೆ ನಡೆಸುತ್ತಿತ್ತು.

Advertisement

Udayavani is now on Telegram. Click here to join our channel and stay updated with the latest news.

Next