Advertisement
ಜಮ್ಮು-ಕಾಶ್ಮೀರ ವಿಧಾನಸಭಾ ಚುನಾವಣೆಯ ಪ್ರಚಾರದಲ್ಲಿ ಭಾಗಿಯಾಗಲು ಅನುಮತಿ ಕೋರಿ ರಶೀದ್ ಸಲ್ಲಿಸಿದ್ದ ಮನವಿಯನ್ನು ಪುರಸ್ಕರಿಸಿದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಚಂದರ್‌ಜಿತ್ ಸಿಂಗ್, ಜಾಮೀನು ಅವಧಿಯಲ್ಲಿ ಸಾಕ್ಷಿಗಳು ಮತ್ತು ತನಿಖೆಯ ಮೇಲೆ ಪ್ರಭಾವ ಬೀರದಂತೆ ಷರತ್ತು ವಿಧಿಸಿದೆ. Advertisement
Jammu Kashmir: ಪ್ರಚಾರ ನಡೆಸಲು ಎಂಜಿನಿಯರ್ ರಶೀದ್‌ಗೆ ಜಾಮೀನು
10:01 PM Sep 10, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.