Advertisement
ಪೃಥ್ವಿ ಅಂಬಾರ್, ನವ್ಯಾ ಪೂಜಾರಿ, ನವೀನ್ ಡಿ. ಪಡೀಲ್, ಅರವಿಂದ ಬೋಳಾರ್, ಭೋಜರಾಜ ವಾಮಂಜೂರು, ವಿಸ್ಮಯ ವಿನಾಯಕ, ದೀಪಕ್ ರೈ ಪಾಣಾಜೆ, ಸಂದೀಪ್ ಶೆಟ್ಟಿ ಮಾಣಿಬೆಟ್ಟು, ಪ್ರಸನ್ನ ಬೈಲೂರು, ರವಿ ರಾಮಕುಂಜ ಮೊದಲಾದವರು ತಾರಾಗಣದಲ್ಲಿರುವ ಈ ಸಿನೆಮಾಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಮತ್ತು ನಿರ್ದೇಶನ ಸೂರಜ್ ಶೆಟ್ಟಿ ಅವರದ್ದು. ಶಶಿರಾಜ್ ಕಾವೂರು ಮತ್ತು ಅರ್ಜುನ್ ಲೂಯಿಸ್ ಅವರ ಸಾಹಿತ್ಯವಿದ್ದು, ಛಾಯಾಗ್ರಹಣದಲ್ಲಿ ಕೃಷ್ಣ ಸಾರಥಿ, ಮನು ಶೇರಿಗಾರ ಸಂಕಲನವಿದೆ. ಸಂಗೀತದಲ್ಲಿ ಮಣಿಕಾಂತ್ ಕೊಡುಗೆಯಿದೆ. Advertisement
ಲವ್ ತಪ್ಪಲು ಕಾರಣವಾದ ಇಂಗ್ಲಿಷ್ !
10:45 PM Jun 19, 2019 | mahesh |
Advertisement
Udayavani is now on Telegram. Click here to join our channel and stay updated with the latest news.