Advertisement
ಚೆನ್ನೈ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರದರ್ಶನವಾಗಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದ ಈ ಚಿತ್ರ ಬೆಂಗಳೂರಿನ ಪ್ರಸಕ್ತ ನೀರಿನ ಸಮಸ್ಯೆ ಮತ್ತು ಜಾಗತಿಕ ತಾಪಮಾನದ ಬಗ್ಗೆ ಬೆಳಕು ಚೆಲ್ಲಿದೆ. ನಿರ್ದೇಶಕರಾದ ರಕ್ಷಿತ್ ತೀರ್ಥಹಳ್ಳಿಯವರೇ ಬರೆದ ಕಾಡಿನ ನೆಂಟರು ಕಥಾಸಂಕಲನ ಆಧಾರಿತ ಚಿತ್ರದಲ್ಲಿ ಸುಧೀರ್ ಎಸ್. ಜೆ, ವೇದಾಂತ್ ಸುಬ್ರಮಣ್ಯ, ಶ್ರೀಪ್ರಿಯ, ಅಶ್ವಿನ್ ಹಾಸನ್, ಕರಿಸುಬ್ಬು, ಕೇಶವ್ ಗುತ್ತಳಿಕೆ ಮುಂತಾ ದವರು ನಟಿಸಿದ್ದಾರೆ.
Advertisement
Entha Kathe Maraya: ಓಟಿಟಿಯಲ್ಲಿ ಎಂಥಾ ಕಥೆ ಮಾರಾಯ
03:08 PM May 14, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.