Advertisement
ಕಳೆದ ಮಾ. 28ರಂದು ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್ಒ)ಯು ಇಪಿಎಫ್ ಠೇವಣಿ ಮೇಲಿನ ಬಡ್ಡಿಯನ್ನು ಅಲ್ಪ ಪ್ರಮಾಣದಲ್ಲಿ ಏರಿಕೆ ಮಾಡಿ, ಶೇ. 8.15ಕ್ಕೆ ನಿಗದಿಪಡಿಸಿತ್ತು. ಇದಕ್ಕೆ ಈಗ ಸರಕಾರದ ಅನುಮೋದನೆ ದೊರೆತಿದ್ದು, ಸುಮಾರು 6 ಕೋಟಿ ಚಂದಾದಾರರಿಗೆ ಇದರಿಂದ ಅನುಕೂಲವಾಗಲಿದೆ. ಇವರೆಲ್ಲರ ಇಪಿಎಫ್ ಖಾತೆಗಳಿಗೆ ಬಡ್ಡಿ ದರವನ್ನು ಜಮೆ ಮಾಡುವ ಪ್ರಕ್ರಿಯೆಯನ್ನು ಅಧಿಕಾರಿಗಳು ಆರಂಭಿಸಲಿದ್ದಾರೆ ಎಂದು ಇಪಿಎಫ್ಒ ತಿಳಿಸಿದೆ. Advertisement
ಇಪಿಎಫ್ ಬಡ್ಡಿ ಶೇ. 8.15ಕ್ಕೆ ಹೆಚ್ಚಳ: ಕೇಂದ್ರ ಸರ್ಕಾರ ಅನುಮೋದನೆ
08:50 PM Jul 24, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.