Advertisement

ಪಿಂಚಣಿ ನಿರಾಕರಿಸುವಂತಿಲ್ಲ

09:00 AM Apr 11, 2018 | Karthik A |

ನವದೆಹಲಿ: ಆಧಾರ್‌ ಕಾರ್ಡ್‌ ಇಲ್ಲ ಎಂಬ ಕಾರಣಕ್ಕೆ ಯಾರಿಗೂ ಮಾಸಿಕ ಪಿಂಚಣಿ ನಿರಾಕರಿಸಬಾರದು ಎಂದು ಬ್ಯಾಂಕುಗಳಿಗೆ ನೌಕರರ ಭವಿಷ್ಯ ನಿಧಿ ಸಂಸ್ಥೆ (ಇ.ಪಿ.ಎಫ್.ಒ.) ಸೂಚಿಸಿದೆ. ಅಗತ್ಯಬಿದ್ದರೆ ಪರ್ಯಾಯ ಗುರುತಿನ ಸಂಖ್ಯೆಯನ್ನು ಬಳಸಿಕೊಳ್ಳುವಂತೆ ಸುತ್ತೋಲೆ ಕಳುಹಿಸಲಾಗಿದೆ. ಆಧಾರ್‌ ಇಲ್ಲ ಎಂಬ ಕಾರಣಕ್ಕೆ ಅಥವಾ ಬೆರಳಚ್ಚು ಸಮಸ್ಯೆಯಿಂದಾಗಿ ದೃಢೀಕರಣ ಆಗದೇ ಇದ್ದಾಗ ಪಿಂಚಣಿ ನಿರಾಕರಿಸಲಾಗುತ್ತಿದೆ ಎಂಬ ದೂರು ಬಂದಿದ್ದರಿಂದ ಈ ಸುತ್ತೋಲೆಯನ್ನು ಹೊರಡಿಸಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next