Advertisement
ಅರ್ಜಿಗಳ ವಿಚಾರಣೆ ವೇಳೆ ಸಿಜೆಐ ಯು.ಯು. ಲಲಿತ್ ಮತ್ತು ನ್ಯಾ.ರವೀಂದ್ರ ಭಟ್ ಅವರನ್ನೊಳಗೊಂಡ ನ್ಯಾಯಪೀಠ, “ಈ ವಿಚಾರದಲ್ಲಿ ನಿಮ್ಮ ಅಭಿಪ್ರಾಯವೇನು’ ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾರಿಗೆ ಪ್ರಶ್ನಿಸಿತು. ಇದಕ್ಕೆ ಪ್ರತಿಕ್ರಿಯಿಸಿದ ಮೆಹ್ತಾ, “ಇದು ಕಾನೂನಿಗೆ ಸಂಬಂಧಿಸಿದ ಪ್ರಶ್ನೆ. ಆದರೆ, ಅರ್ಜಿಗಳನ್ನು ನಾವು ಮೊದಲು ಪರಿಶೀಲಿಸಬೇಕು. ನಂತರವಷ್ಟೇ ಪ್ರತಿಕ್ರಿಯಿಸುತ್ತೇನೆ’ ಎಂದರು. Advertisement
ಸಮಾನ ಕಾನೂನು: ಪ್ರತಿಕ್ರಿಯೆ ಕೋರಿದ ಸುಪ್ರೀಂ ಕೋರ್ಟ್
08:12 PM Sep 06, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.