Advertisement
ತೆಗೆದುಕೊಳ್ಳುವ ನಿರ್ಧಾರಗಳು ಪರಿಣಾಮಕಾರಿಯಾಗಿರಬೇಕು. ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದನೆ ಕುರಿತು ಭಾರತಕ್ಕೆ ಮಾಹಿತಿ ಇದೆ. ಹೀಗಾಗಿ ಭಯೋತ್ಪಾದನೆ ಮತ್ತು ಮಾತುಕತೆ ಒಟ್ಟಿಗೆ ನಡೆಯಲು ಸಾಧ್ಯವಿಲ್ಲ ಎಂದು ಜೈಶಂಕರ್ ಪಾಕ್ ಗೆ ತಿರುಗೇಟು ನೀಡಿದ್ದಾರೆ.
Related Articles
Advertisement
ಗಡಿ ನುಸುಳುವಿಕೆ ಭಯೋತ್ಪಾದನೆ ತಂತ್ರಗಾರಿಕೆ ಮೂಲಕ ಭಾರತವನ್ನು ಮಾತುಕತೆಗೆ ಆಹ್ವಾನಿಸುವ ಉದ್ದೇಶ ಪಾಕಿಸ್ತಾನದ್ದಾಗಿದೆ. ಆದರೆ ಇಂತಹ ವಿಚಾರಗಳು ಯಾವುದೇ ರೀತಿಯ ಪರಿಣಾಮ ಬೀರುವುದಿಲ್ಲ ಎಂಬುದನ್ನು ಭಾರತ ಸ್ಪಷ್ಟಪಡಿಸಿದ್ದು, ಭಯೋತ್ಪಾದನೆ ಮತ್ತು ಮಾತುಕತೆ ಜತೆ, ಜತೆಗೆ ಹೋಗಲು ಸಾಧ್ಯವಿಲ್ಲ ಎಂದರು.
ಇದನ್ನೂ ಓದಿ:Sandalwood; 8 ತಿಂಗಳು 150 ಸಿನಿಮಾ.. ಗೆದ್ದಿದ್ದು ಕೆಲವು, ಸೋತಿದ್ದು ಹಲವು
ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪಾಕಿಸ್ತಾನವು ಇಸ್ಲಾಮಾಬಾದ್ ನಲ್ಲಿ ನಡೆಯಲಿರುವ ಶಾಂಘೈ ಕೋ ಆಪರೇಶನ್ ಆರ್ಗನೈಸೇಶನ್ ಸಭೆಗೆ ಅಧಿಕೃತವಾಗಿ ಆಹ್ವಾನಿಸಿತ್ತು. ಈ ಹಿನ್ನೆಲೆಯಲ್ಲಿ ಸಚಿವ ಜೈಶಂಕರ್ ಹೇಳಿಕೆ ಮಹತ್ವ ಪಡೆದಿದೆ.