Advertisement
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ನಡೆಸಿದ ಆಪರೇಷನ್ ಕಮಲ ನೋಡಿ ರಾಜ್ಯದ ಜನ ರೋಸಿ ಹೋಗಿದ್ದಾರೆ. ಅ ಧಿಕಾರಕ್ಕಾಗಿ ಬಿಜೆಪಿಯವರು ಯಾವ ಮಟ್ಟಕ್ಕಾದರೂ ಇಳಿಯುತ್ತಾರೆ ಎಂಬುದು ಜನರಿಗೆ ಗೊತ್ತಾಗಿದೆ. ರಾಜ್ಯದಲ್ಲಿ ಮೈತ್ರಿ ಸರ್ಕಾರ ಉತ್ತಮ ರೀತಿಯಲ್ಲಿ ಆಡಳಿತ ನೀಡುತ್ತಿದೆ. ಆದರೆ, ಬಿಜೆಪಿಯವರಿಗೆ ಸರ್ಕಾರವನ್ನು ಬೀಳಿಸುವುದೇ ಕಾಯಕವಾಗಿದೆ. ವಿಪಕ್ಷದಲ್ಲಿದ್ದುಕೊಂಡು ಅವರು ಅದೊಂದೇ ಕೆಲಸ ಮಾಡುತ್ತಿದ್ದಾರೆ ಎಂದರು.
Advertisement
ತಾಕತ್ತಿದ್ದರೆ ಬಿಎಸ್‌ವೈ 2 ಸ್ಥಾನ ಗೆಲ್ಲಲಿ: ಈಶ್ವರ ಖಂಡ್ರೆ
01:53 AM Feb 24, 2019 | |
Advertisement
Udayavani is now on Telegram. Click here to join our channel and stay updated with the latest news.