Advertisement

“ಹಣದುಬ್ಬರ ಬಗ್ಗೆ ಚಿಂತನೆ ಅಗತ್ಯ’ : ದತ್ತಾತ್ರೆಯ ಹೊಸಬಾಳೆ

10:26 PM Jul 24, 2022 | Team Udayavani |

ನವದೆಹಲಿ: ದೇಶದಲ್ಲಿ ಹಣದುಬ್ಬರದಿಂದ ಆಹಾರ ಧಾನ್ಯಗಳ ಬೆಲೆ ಹೆಚ್ಚಾಗಿದ್ದು ಈವೆರಡರ ನಂಟಿನ ಬಗ್ಗೆ ಗಂಭೀರವಾಗಿ ಆಲೋಚಿಸುವ ತುರ್ತು ಅವಶ್ಯಕತೆಯಿದೆ ಎಂದು ಆರ್‌ಎಸ್‌ಎಸ್‌ ಪ್ರಧಾನ ಕಾರ್ಯದರ್ಶಿ ದತ್ತಾತ್ರೆಯ ಹೊಸಬಾಳೆ ಅಭಿಪ್ರಾಯಪಟ್ಟಿದ್ದಾರೆ.

Advertisement

ಕೃಷಿ ಕುರಿತ ವಿಚಾರ ಸಂಕಿರಣದಲ್ಲಿ ಮಾತನಾಡಿದ ಅವರು ಜೀವನಕ್ಕೆ ಅತ್ಯಗತ್ಯವಾಗಿ ಬೇಕಿರುವ ಸಾಮಗ್ರಿಗಳು ಕೈಗೆಟಕುವ ಬೆಲೆಯಲ್ಲಿ ಎಲ್ಲರಿಗೂ ಸಿಗುವಂತಾದರೆ ರೈತರ ಬವಣೆಗೆ ಪರಿಹಾರ ಸಿಗಬಹುದು ಎಂದರು.  ಈ ಎರಡರ ನಡುವಿನ ನಂಟಿನ ಬಗ್ಗೆ ಸರ್ಕಾರ ತೀವ್ರವಾಗಿ ಆಲೋಚಿಸಬೇಕಿದೆ ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next