Advertisement

ಪೆಟ್ರೋಲ್‌ಗೆ ಎಥೆನಾಲ್‌ ಸೇರ್ಪಡೆ ಪರಿಶೀಲಿಸಿ

06:00 AM Oct 27, 2018 | |

ಹೊಸದಿಲ್ಲಿ: ದೇಶಾದ್ಯಂತ ಪರಿಸರ ಮಾಲಿನ್ಯ ಕಡಿಮೆ ಮಾಡುವ ನಿಟ್ಟಿನಲ್ಲಿ ಪೆಟ್ರೋಲ್‌ ಜೊತೆ ಶೇ.10ರಷ್ಟು ಎಥೆನಾಲ್‌ ಬೆರೆಸುವ ಸಲಹೆ ಪರಿಗಣಿಸುವಂತೆ ಕೇಂದ್ರ ಸರ್ಕಾರಕ್ಕೆ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ ನಿರ್ದೇಶನ ನೀಡಿದೆ.
ಆಗ್ರ ಮೂಲದ ವೈದ್ಯರೊಬ್ಬರು ಮನವಿ ಸಲ್ಲಿಸಿದ್ದರು. ಈ ಬಗ್ಗೆ ಇನ್ನೂ ಏಕೆ ಕ್ರಮ ಕೈಗೊಂಡಿಲ್ಲ ಎಂದು ಎನ್‌ಜಿಟಿ ಕೇಂದ್ರವನ್ನು ಪ್ರಶ್ನಿಸಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next