Advertisement
ದ್ವಿತೀಯ ಪಿಯುಸಿ ಪರೀಕ್ಷೆ ಮಾ.18ಕ್ಕೆ ಮುಗಿಯಲಿದೆ. 6.73 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಎದುರಿಸುತ್ತಿದ್ದಾರೆ. ಮಾ.21ರಿಂದ ಮೌಲ್ಯಮಾಪನ ಪ್ರಕ್ರಿಯೆ ಆರಂಭವಾಗಲಿದ್ದು, ಸರ್ಕಾರ ಸೂಕ್ತ ಸ್ಪಂದನೆ ನೀಡದೇ ಇದ್ದರೆ ಉಪನ್ಯಾಸಕರ ಈ ನಿರ್ಧಾರದಿಂದ ವಿದ್ಯಾರ್ಥಿಗಳ ಭವಿಷ್ಯದ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ. ಮಂಗಳವಾರ ನಡೆದ ರಾಜ್ಯದ ಸರ್ಕಾರಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕರ ಸಂಘದ ಪದಾಧಿಕಾರಿಗಳ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ತಿಮ್ಮಯ್ಯ ಪುರ್ಲೆ ತಿಳಿಸಿದ್ದಾರೆ.
Advertisement
ಮೌಲ್ಯಮಾಪನ ಬಹಿಷ್ಕಾರ:ಪದವಿ ಪೂರ್ವ ಉಪನ್ಯಾಸಕರ ಸಂಘದ ಎಚ್ಚರಿಕೆ
12:30 AM Mar 13, 2019 | Team Udayavani |
Advertisement
Udayavani is now on Telegram. Click here to join our channel and stay updated with the latest news.