Advertisement
ಮೋದಿ ಹಣ ಬಲ ಪ್ರಯೋಗ: ಪ್ರಧಾನಿ ನರೇಂದ್ರ ಮೋದಿ ಹಣ ಬಲದಿಂದ ಹಿಮಾಚಲ ಪ್ರದೇಶದ ಕಾಂಗ್ರೆಸ್ ಸರಕಾರವನ್ನು ಕೆಡವಲು ಎಲ್ಲ ರೀತಿಯ ಪ್ರಯತ್ನಗಳನ್ನು ನಡೆಸುತ್ತಿದ್ದಾರೆ. ಶಾಂತಿ ಬಯಸುವ ಈ ದೇವಭೂಮಿ ಹಿಮಾಚಲ ಪ್ರದೇಶದ ಜನ ಕಾಂಗ್ರೆಸ್ ಸರಕಾರವನ್ನು ಆಯ್ಕೆ ಮಾಡಿದ್ದಾರೆ. ಆದರೆ ಬಿಜೆಪಿ ಭ್ರಷ್ಟಾಚಾರ ಹಾಗೂ ಹಣಬಲದಿಂದ ಕಾಂಗ್ರೆಸ್ ಸರಕಾರವನ್ನು ಕೆಡವಲು ಹೊರಟಿದೆ. ಈ ಕುರಿತು ಹಿಮಾಚಲ ಪ್ರದೇಶದ ಸಾಕಷ್ಟು ಜನರಿಗೆ ಆಕ್ರೋಶವಿದೆ ಎಂದರು. Advertisement
55 ವರ್ಷ ಆಳಿದರೂ ಕಾಂಗ್ರೆಸ್ ಶ್ರೀಮಂತವಾಗಲಿಲ್ಲ : ಪ್ರಿಯಾಂಕಾ
12:10 AM May 28, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.