Advertisement
ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಕೆಇಎಯ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ, ಸರಕಾರ ಮತ್ತು ಕರ್ನಾಟಕ ಅನುದಾನ ರಹಿತ ಎಂಜಿನಿಯರಿಂಗ್ ಕಾಲೇಜುಗಳ ಸಂಘದ ನಡುವಿನ ಒಪ್ಪಂದದ ಪ್ರಕಾರ ಪ್ರವೇಶ ಪ್ರಕ್ರಿಯೆ ಅನಂತರ ಬಾಕಿ ಉಳಿದ ಸೀಟುಗಳನ್ನು ಕಾಲೇಜುಗಳಿಗೆ ಬಿಟ್ಟು ಕೊಡಬೇಕು. ಆ ಪ್ರಕಾರ ವೆಬ್ ಸೈಟ್‌ನಲ್ಲಿ ಭರ್ತಿಯಾಗದೆ ಉಳಿದಿರುವ ಸೀಟುಗಳ ವಿವರ (ಕಾಲೇಜು ಮತ್ತು ಕೋರ್ಸ್‌ವಾರು)ಗಳನ್ನು ಕೆಇಎ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ.
Advertisement
KEA: 2ನೇ ಸುತ್ತಿನ ಅನಂತರವೂ 16 ಸಾವಿರ ಇಂಜಿನಿಯರಿಂಗ್ ಸೀಟು ಉಳಿಕೆ
11:56 PM Oct 22, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.