Advertisement
ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಸಲ್ಲಿಸಿದ ಅರ್ಜಿಗೆ ಪ್ರತಿಕ್ರಿಯೆ ನೀಡಿದ್ದ ಚುನಾವಣಾ ಆಯೋಗವು ಶೇ. 50 ರಷ್ಟು ವಿವಿಪ್ಯಾಟ್ ರಸೀದಿಗಳನ್ನು ಪರಿಶೀಲಿಸಿದರೆ ಫಲಿತಾಂಶ ಘೋಷಿಸಲು 5.2 ದಿನಗಳವರೆಗೆ ವಿಳಂಬ ವಾಗುತ್ತದೆ ಎಂದು ಸುಪ್ರೀಂಕೋರ್ಟ್‌ಗೆ ಹೇಳಿತ್ತು. ಹೀಗಾಗಿ ಇದಕ್ಕೆ ಪ್ರತಿಕ್ರಿಯೆ ನೀಡುವಂತೆ ವಿಪಕ್ಷಗಳಿಗೆ ಸುಪ್ರೀಂ ಕೋರ್ಟ್ ಸೂಚಿಸಿತ್ತು. ಸದ್ಯ ವಿಧಾನಸಭೆ ಚುನಾವಣೆಯಲ್ಲಿ ಒಂದು ವಿಧಾನಸಭೆ ಕ್ಷೇತ್ರದಲ್ಲಿನ ಒಂದು ಬೂತ್‌ನಲ್ಲಿ ಮತ್ತು ಲೋಕಸಭೆ ಚುನಾವಣೆಯಲ್ಲಿ ಒಂದು ವಿಧಾನಸಭೆ ಕ್ಷೇತ್ರದ ವ್ಯಾಪ್ತಿಯಲ್ಲಿನ ಒಂದು ಮತಗಟ್ಟೆಯಲ್ಲಿನ ವಿವಿಪ್ಯಾಟ್ ಸ್ಲಿಪ್‌ಗ್ಳನ್ನು ಲೆಕ್ಕ ಹಾಕಲಾಗುತ್ತಿದೆ. ಅರ್ಜಿಯ ವಿಚಾರಣೆ ಸೋಮವಾರ ನಡೆಯಲಿದೆ. Advertisement
ಫಲಿತಾಂಶ ತಡವಾದರೂ ಶೇ. 50 ವಿವಿಪ್ಯಾಟ್ ಲೆಕ್ಕ ಮಾಡಿ!
12:26 AM Apr 08, 2019 | sudhir |
Advertisement
Udayavani is now on Telegram. Click here to join our channel and stay updated with the latest news.