Advertisement

ಅಕ್ರಮ ಹಣ ವರ್ಗಾವಣೆ ಪ್ರಕರಣ : ದೀಪಕ್‌ ಕೊಚ್ಚರ್‌ಗೆ ಸುಪ್ರೀಂ ರಿಲೀಫ್

10:07 PM Jan 10, 2022 | Team Udayavani |

ನವದೆಹಲಿ: ಉದ್ಯಮಿ, ಐಸಿಐಸಿಐ ಬ್ಯಾಂಕ್‌ನ ಮಾಜಿ ಸಿಇಒ ಚಂದಾ ಕೊಚ್ಚರ್‌ ಅವರ ಪತಿ ದೀಪಕ್‌ ಕೊಚ್ಚರ್‌ ಅವರ ಜಾಮೀನಿನ ವಿರುದ್ಧ ಜಾರಿ ನಿರ್ದೇಶನಾಲಯ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಸೋಮವಾರ ತಿರಸ್ಕರಿಸಿದೆ. ಈ ಮೂಲಕ ದೀಪಕ್‌ ಅವರಿಗೆ ರಿಲೀಫ್ ಕೊಟ್ಟಿದೆ.

Advertisement

ಐಸಿಐಸಿಐ ಬ್ಯಾಂಕ್‌ ಮತ್ತು ವಿಡಿಯೋಕಾನ್‌ ಸಂಸ್ಥೆಯ ನಡುವೆ 2009ರಿಂದ 2011ರ ಅವಧಿಯಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣದ ಆರೋಪಿಯಾಗಿರುವ ದೀಪಕ್‌ ಅವರು 7 ತಿಂಗಳ ಕಾಲ ಜೈಲುವಾಸ ಅನುಭವಿಸಿದ ನಂತರ ಬಾಂಬೆ ಹೈ ಕೋರ್ಟ್‌ ಕಳೆದ ಮಾರ್ಚ್‌ನಲ್ಲಿ ಜಾಮೀನು ಕೊಟ್ಟಿತ್ತು. ಅದನ್ನು ಪ್ರಶ್ನಿಸಿ ಜಾರಿ ನಿರ್ದೇಶನಾಲಯ ಸುಪ್ರೀಂ ಮೆಟ್ಟಿಲೇರಿತ್ತು.

ಇದನ್ನೂ ಓದಿ :ರಾಜ್ಯದಲ್ಲಿ ಹೊಸ ಕೋವಿಡ್ ಪ್ರಕರಣಗಳಲ್ಲಿ ಸ್ವಲ್ಪ ಇಳಿಕೆ; ಒಮಿಕ್ರಾನ್ ಏರಿಕೆ

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next