Advertisement

JDS to BJP; ಬಿಜೆಪಿಯತ್ತ ಮುಖ ಮಾಡಿದ ಮಾಜಿ ಸಚಿವ ಮನೋಹರ್ ತಹಶಿಲ್ದಾರ

01:03 PM Mar 02, 2024 | Team Udayavani |

ಹಾವೇರಿ: ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ಮಾಜಿ ಸಚಿವ ಮನೋಹರ ತಹಶಿಲ್ದಾರ ಅವರು ಬಿಜೆಪಿಯತ್ತ ಮುಖ ಮಾಡಿದ್ದಾರೆ. ಇಂದು ಬೆಂಗಳೂರಿನಲ್ಲಿ ಅವರು ಬಿಜೆಪಿ ಸೇರಲಿದ್ದಾರೆ.

Advertisement

ಮಾಜಿ ಮುಖ್ಯಮಂತ್ರಿಗಳಾದ ಬಿಎಸ್ ಯಡಿಯೂರಪ್ಪ ಹಾಗೂ ಬಸವರಾಜ್ ಬೊಮ್ಮಾಯಿ ಭೇಟಿಯಾದ ಮನೋಹರ ತಹಶಿಲ್ದಾರ ಮಾತುಕತೆ ನಡೆಸಿದ್ದಾರೆ.

ಕಳೆದ ವಿಧಾನಸಭಾ ಚುನಾವಣೆ ಸಮಯದಲ್ಲಿ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಿದ್ದ ಮನೋಹರ ತಹಶಿಲ್ದಾರ್ ಅವರು ಇದೀಗ ಬಿಜೆಪಿ ಸೇರಲಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಹಾನಗಲ್ ಕ್ಷೇತ್ರದಿಂದ ಕಣಕ್ಕಿಳಿದಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next