Advertisement
ಇದನ್ನೂ ಓದಿ:ನಮ್ಮ ಪಕ್ಷದ ಕಾರ್ಯಕರ್ತರಿಂದ ಹಣ ಸಂಗ್ರಹಿಸಿದರೆ ಬಿಜೆಪಿಯವರಿಗೇನು ನೋವು: ಡಿ.ಕೆ.ಶಿವಕುಮಾರ್
Related Articles
Advertisement
ಈ ಹಿಂದೆ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿಯೂ ಆಮ್ ಆದ್ಮಿ ಪಕ್ಷ ವೋಟಿಂಗ್ ಮೂಲಕ ಮುಖ್ಯಮಂತ್ರಿ ಅಭ್ಯರ್ಥಿ ಭಗವಂತ್ ಮಾನ್ ಅವರನ್ನು ಆಯ್ಕೆ ಮಾಡಿತ್ತು. ಇಸುದಾನ್ ಗಢ್ವಿ ಕಳೆದ ವರ್ಷ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದರು.
ಆಮ್ ಆದ್ಮಿ ಪಕ್ಷದ ಗುಜರಾತ್ ರಾಜ್ಯಾಧ್ಯಕ್ಷ ಗೋಪಾಲ್ ಇಟಾಲಿಯಾ ಕೂಡಾ ಮುಖ್ಯಮಂತ್ರಿ ಅಭ್ಯರ್ಥಿಯ ರೇಸ್ ನಲ್ಲಿದ್ದರು. ಆದರೆ ಗಢ್ವಿ ಸಮೀಕ್ಷೆಯಲ್ಲಿ ಹೆಚ್ಚು ಮತಗಳಿಸುವ ಮೂಲಕ ಆಪ್ ನ ಸಿಎಂ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಾರೆ. ಡಿಸೆಂಬರ್ 1 ಮತ್ತು 5ರಂದು ಎರಡು ಹಂತದಲ್ಲಿ ಗುಜರಾತ್ ವಿಧಾನಸಭಾ ಚುನಾವಣೆ ನಡೆಯಲಿದ್ದು, ಡಿಸೆಂಬರ್ 8ರಂದು ಫಲಿತಾಂಶ ಘೋಷಣೆಯಾಗಲಿದೆ.