Advertisement
ಪ್ರಶ್ನೆಗಳನ್ನು ಓದಿ ಗೊಂದಲಕ್ಕೊಳ ಗಾಗಿದ್ದ ಅಭ್ಯರ್ಥಿಗಳು ಪರಸ್ಪರ ಚರ್ಚೆ ನಡೆಸುತ್ತಿರುವುದೂ ಕಂಡುಬಂತು ಎಂದು ಹೇಳಲಾಗಿದೆ. ಕಾಂಗ್ರೆಸ್‌ನ ಈ ಕ್ರಮವನ್ನು ಬಿಜೆಪಿ ಟೀಕಿಸಿದ್ದು, ದೇಶದ ವಿವಿಧೆಡೆ ನಡೆದ ಚುನಾವಣೆಯ ಪರೀಕ್ಷೆಯಲ್ಲಿ ಕಾಂಗ್ರೆಸ್ಸನ್ನೇ ಜನರು ಫೇಲ್ ಮಾಡಿದ್ದಾರೆ. ವಕ್ತಾರರು ಇನ್ನೇನು ಮಾಡಲು ಸಾಧ್ಯ ಎಂದು ಬಿಜೆಪಿ ವಕ್ತಾರ ಚಂದ್ರಮೋಹನ್ ಹೇಳಿದ್ದಾರೆ. Advertisement
ಉ.ಪ್ರ ಕಾಂಗ್ರೆಸ್ ವಕ್ತಾರ ಹುದ್ದೆಗೆ ಪರೀಕ್ಷೆ
06:00 AM Jun 30, 2018 | Team Udayavani |
Advertisement
Udayavani is now on Telegram. Click here to join our channel and stay updated with the latest news.