Advertisement
ಇಂದು ಅಕ್ಕಮಹಾದೇವಿ ವಿವಿಯಲ್ಲಿ ಸ್ನಾತಕ ಮತ್ತು ಸ್ನಾತಕೋತ್ತರ, ಬಿಎಡ್ ಕೋರ್ಸ್‌ಗಳಿಗೆ ಪರೀಕ್ಷೆ ನಡೆಯಬೇಕಿತ್ತು. ಆದ್ರೆ ಬಂದ್ ಹಿನ್ನೆಲೆಯಲ್ಲಿ ವಿಶ್ವವಿದ್ಯಾಲಯ ಪರೀಕ್ಷೆಗಳನ್ನು ಮುಂದೂಡಿ ಆದೇಶ ಹೊರಡಿಸಿದೆ.
Advertisement
ಬಂದ್ ಹಿನ್ನೆಲೆ : ಇಂದು ನಡೆಯಬೇಕಿದ್ದ ಅಕ್ಕಮಹಾದೇವಿ ವಿವಿ ಪರೀಕ್ಷೆಗಳು ಮುಂದೂಡಿಕೆ
07:58 AM Sep 27, 2021 | Team Udayavani |
Advertisement
Udayavani is now on Telegram. Click here to join our channel and stay updated with the latest news.