Advertisement
ಸಾಕಷ್ಟು ಧಾರ್ಮಿಕ ಆಧ್ಯಾತ್ಮಿಕ ಮಹತ್ವವನ್ನು ಹೊಂದಿದ ಕಾರಣಕ್ಕೆ ಈ ಬಾವಿಯನ್ನು ನವೀಕರಣ ವನ್ನು ಕೈಗೊಳ್ಳಲಾಗುತ್ತಿದೆ. ಸ್ಥಳೀಯರ ಪ್ರಕಾರ ತುಂಬಾ ವರ್ಷಗಳಿಂದ ಈ ಬಾವಿಯನ್ನು ಪಾಳು ಬಿಡಲಾಗಿತ್ತು. ಈ ಬಾವಿಯಲ್ಲಿ ಸ್ನಾನ ಮಾಡಿದರೆ ಮುಕ್ತಿ ದೊರೆಯುತ್ತದೆ ಎಂಬ ನಂಬಿಕೆ ಇದೆ. ಈ ಬಾವಿಗೆ ಪುರಾಣಿಕ ಹಿನ್ನೆಲೆಯೂ ಎನ್ನುತ್ತಾರೆ ಸ್ಥಳೀಯರು.
Advertisement
Uttar Pradesh: ಸಂಭಲ್ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ
01:44 AM Dec 27, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.