Advertisement
ಹಿಲಾಲ್ಗೆ ಕೆಲವು ದಿನಗಳ ಹಿಂದೆ ಜ್ವರ ಕಾಣಿಸಿಕೊಂಡಿದ್ದು, ಮಂಗಳೂರು ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ದಾಖಲಾಗಿದ್ದ. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಹಿಲಾಲ್ ಸುರತ್ಕಲ್ನ ಗೈಡ್ಲೈನ್ ಟುಟೋರಿಯಲ್ಸ್ನ ಎಸೆಸೆಲ್ಸಿ ವಿದ್ಯಾರ್ಥಿಯಾಗಿದ್ದು, ತಂದೆ- ತಾಯಿಯನ್ನು ಅಗಲಿದ್ದಾನೆ. Advertisement
ಜ್ವರದಿಂದ ಎಸೆಸೆಲ್ಸಿ ವಿದ್ಯಾರ್ಥಿ ಸಾವು
12:45 AM Apr 01, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.