Advertisement
105 ಟಿಎಂಸಿ ಸಾಮರ್ಥ್ಯದ ಕೋಯ್ನಾ ಜಲಾಶಯ ಭರ್ತಿಯಾಗಿದ್ದು, ಇದರಿಂದ ಕೃಷ್ಣಾ ನದಿಗೆ ಪ್ರತಿದಿನ 10 ಸಾವಿರ ಕ್ಯೂಸೆಕ್‌ದಂತೆ ನೀರು ಹೊರಬಿಡಲಾಗುತ್ತಿದೆ. ಮಹಾರಾಷ್ಟ್ರದ ಕೋಯ್ನಾ-18 ಸಾವಿರ ಕ್ಯೂಸೆಕ್, ಕಣೇರ-2060 ಕ್ಯೂಸೆಕ್. ವಾರಣಾ-2351 ಕ್ಯೂಸೆಕ್ಹೀಗೆ ವಿವಿಧ ಜಲಾಶಯಗಳಿಂದ ಸುಮಾರು 25 ಸಾವಿರ ಕ್ಯೂಸೆಕ್ ನೀರು ಬಿಡಲಾಗಿದೆ.
ಬಾರವಾಡ-ಕುನ್ನೂರ, ಕಾರದಗಾ-ಭೋಜ ಸೇತುವೆ ಮುಳುಗಡೆಗೊಂಡಿವೆ. ಇದನ್ನೂ ಓದಿ:ನನ್ನ ಜೊತೆ ನೀನಿದ್ರೆ ಮಾತ್ರ ನಟಿಸುತ್ತೇನೆ ಅಂದಿದ್ದ ಶಂಕರ್ : ಉದಯವಾಣಿ ಜೊತೆ ‘ಅನಂತ’ಮಾತು
Related Articles
Advertisement
ಕೃಷ್ಣಾ ನದಿ ತೀರದ ಪ್ರದೇಶದಲ್ಲಿ ಇರುವ ಚಿಕ್ಕೋಡಿ ತಾಲೂಕಿನ ಕಲ್ಲೋಳ ಗ್ರಾಮದ ಶ್ರೀ ದತ್ತ ದೇವಸ್ಥಾನ, ಮಹಾರಾಷ್ಟ್ರದ ಕೊಲ್ಲಾಪೂರ ಜಿಲ್ಲೆಯ ಶಿರೋಳ ತಾಲೂಕಿನ ನರಸಿಂಹವಾಡಿ ಶ್ರೀ ದತ್ತ ದೇವಸ್ಥಾನಕ್ಕೆ ನೀರು ನುಗ್ಗಿದೆ.