Advertisement
ಪರಪ್ಪನ ಅಗ್ರಹಾರದಲ್ಲಿ(Parappana Agrahara) ಕೊಲೆ ಪ್ರಕರಣದಲ್ಲಿ ಬಂಧನವಾಗಿರುವ ನಟ ದರ್ಶನ್ ಜೈಲಿನ ಸ್ಪೆಷೆಲ್ ಬ್ಯಾರೆಕ್‌ನ ಹೊರಗಡೆ ಕೂತಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
Related Articles
Advertisement
ಫೋಟೋ ತೆಗೆದದ್ದು ಯಾರು?: ಜೈಲಿನ ಒಳಗಡೆ ಕಟ್ಟುನಿಟ್ಟಿನ ನಿಯಮಗಳಿರುವುದರಿಂದ ದರ್ಶನ್ ಅವರ ಫೋಟೋ ತೆಗದು ಲೀಕ್ ಮಾಡಿದ್ದು ಯಾರು ಎನ್ನುವ ಪ್ರಶ್ನೆ ಕಾಡಿದೆ. ಕೈದಿಯೊಬ್ಬರು ದೂರದಿಂದ ಫೋಟೋ ತೆಗೆದು ಅದನ್ನು ಹಂಚಿದ್ದಾರೆ ಎಂದು ಹೇಳಲಾಗುತ್ತಿದೆ.
ಜೈಲಿನಲ್ಲಿ ನಗುಮುಖದಿಂದ ಇರುವ ದರ್ಶನ್, ಐಷಾರಾಮಿ ಜೀವನದ ಸೌಲಭ್ಯ ಸಿಗುತ್ತಿದೆಯೇ? ಎನ್ನುವ ಅನುಮಾನ ಶುರುವಾಗಿದೆ.
ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.