Advertisement

ಪ್ರಯಾಣಿಕ ವಾಹನ ತೆರಿಗೆ ಪಾವತಿಗೆ ವಿನಾಯಿತಿ : ಡಿಸಿಎಂ ಸವದಿ

09:17 PM May 29, 2021 | Team Udayavani |

ಬೆಂಗಳೂರು: ಕೋವಿಡ್‌-19ರ 2ನೇ ಅಲೆಯ ಹಿನ್ನೆಲೆಯಲ್ಲಿ ಸರ್ಕಾರವು ಪ್ರಯಾಣಿಕ ವಾಹನ ಸಂಚಾರಕ್ಕೆ ನಿರ್ಬಂಧಗಳನ್ನು ವಿಧಿಸಿ ಆದೇಶಿಸಿರುವುದರಿಂದ ಇದೊಂದು ವಿಶೇಷ ಪ್ರಕರಣವೆಂದು ಪರಿಗಣಿಸಿ ಕರ್ನಾಟಕ ಮೋಟಾರು ವಾಹನ ತೆರಿಗೆ ಕಾಯ್ದೆ 1957ರ ಕಲಂ16(1) ರನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ರಾಜ್ಯದಲ್ಲಿ ನೊಂದಾಯಿಸಿರುವ (ಹೊಸ ವಾಹನಗಳ ನೋಂದಣಿಯನ್ನು ಹೊರತುಪಡಿಸಿ) ಎಲ್ಲಾ ಸಾರಿಗೆ ಪ್ರಯಾಣಿಕ ವಾಹನಗಳಿಗೆ ಮಾತ್ರ ಅನ್ವಯಿಸುವಂತೆ ಮೇ 2021ರ ಒಂದು ತಿಂಗಳ ಅವಧಿಗೆ ಮೋಟಾರು ವಾಹನ ತೆರಿಗೆ ಪಾವತಿಯಿಂದ ವಿನಾಯಿತಿ ನೀಡಿ ಆದೇಶಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದ್ದಾರೆ.

Advertisement

ಇದನ್ನೂ ಓದಿ :ಮೂರೂ ಸೇನಾಪಡೆಗಳು ಒಗ್ಗೂಡಬೇಕು: ಅಡ್ಮಿರಲ್‌ ಕರಂಬೀರ್‌ ಸಿಂಗ್‌

Advertisement

Udayavani is now on Telegram. Click here to join our channel and stay updated with the latest news.

Next