Advertisement
ನಗರದ ಸಿದ್ದಾರ್ಥ ಕಾನೂನು ಮಹಾವಿದ್ಯಾಲಯದಲ್ಲಿ ಶನಿವಾರ ನಾಗರಿಕ ಹಕ್ಕು ರಕ್ಷಣಾ ಸಂಘಟನೆ ಹಾಗೂ ಜಿಲ್ಲಾಕಾನೂನು ಸೇವೆಗಳ ಪ್ರಾಧಿಕಾರ ಜಂಟಿಯಾಗಿ ಹಮ್ಮಿಕೊಂಡಿದ್ದ ಮಾಹಿತಿ ಹಕ್ಕು ಕಾಯ್ದೆ ಕುರಿತ ಎರಡು ದಿನಗಳ ವಿಚಾರ ಸಂಕಿರಣ ಹಾಗೂ ಹಿರಿಯ ಪತ್ರಕರ್ತ ಡಾ| ಶ್ರೀನಿವಾಸ ಸಿರನೂರಕರ ಅವರು ಮಾಹಿತಿ ಹಕ್ಕು ಕಾಯ್ದೆ ಕುರಿತು ಬರೆದ ಲೇಖನಗಳ ವಸ್ತು ಪ್ರದರ್ಶನ ಉದ್ಘಾಟಿಸಿ ಅವರು ಮಾತನಾಡಿದರು.
ಸಾಮಾಜಿಕ ಕಳಕಳಿ ಮೆಚ್ಚಿದ ಅವರು, ಅವರ ಲೇಖನಗಳಲ್ಲಿ ನಿಖರತೆ, ಸ್ಪಷ್ಟತೆ ಹಾಗೂ ವಾಸ್ತವಿಕತೆ ಮತ್ತು ಪ್ರಾಮಾಣಿಕತೆ ಇದೆ ಎಂದು ಹೇಳಿದರು. ಕಲಬುರ್ಗಿ ಹೈಕೋರ್ಟ್‌ನ ಅಡ್ವೋಕೇಟ್ ಜನರಲ್ ರಾಘವೇಂದ್ರ ನಾಡಗೌಡ ಮಾತನಾಡಿ, ಮಾಹಿತಿ ಹಕ್ಕಿನ ದುರುಪಯೋಗ ತಡೆಯುವ ನಿಟ್ಟಿನಲ್ಲಿ ಮುಂದಾಗಬೇಕು ಎಂದರು.
Related Articles
ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಸ್.ಆರ್. ಮಾಣಿಕ್ಯ, ಕರ್ನಾಟಕ ಪೀಪಲ್ಸ್ ಎಜುಕೇಶನ್ ಸೊಸೈಟಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ವಿಧಾನ ಪರಿಷತ್ ಮಾಜಿ ಸದಸ್ಯ ಡಾ. ಮಾರುತಿರಾವ್ ಡಿ. ಮಾಲೆ, ಸಂಘದ ರಾಜ್ಯ ಸಂಯೋಜಕ ಶೇಖ್ ಶಫಿ ಅಹ್ಮದ್ ಹಾಜರಿದ್ದರು.
Advertisement