Advertisement

ರೈಲ್ವೇ ನಿಲ್ದಾಣದಲ್ಲಿ ಸ್ಪೋಟ: ಓರ್ವ ಗಂಭೀರ

09:48 AM Oct 22, 2019 | keerthan |

ಹುಬ್ಬಳ್ಳಿ: ನಗರದ ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕನೊರ್ವ ಒಯ್ಯುತ್ತಿದ್ದ ಬಾಕ್ಸ್ ವಸ್ತು ಸ್ಫೋಟಗೊಂಡಿದ್ದು, ಆತ ಗಂಭೀರವಾಗಿ ಗಾಯಗೊಂಡ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ.

Advertisement

ಘಟನೆಯಲ್ಲಿ ಬಾಂಬ್ ಸಿಡಿದಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಬಾಕ್ಸ್ ಒಯ್ಯುತ್ತಿದ್ದ ವ್ಯಕ್ತಿ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಆಗಮಿಸಿದ್ದು ಪರಿಶೀಲಿಸುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next