Advertisement
12578 ಮೈಸೂರು-ದರ್ಬಂಗಾ ಎಕ್ಸ್‌ಪ್ರೆಸ್ ಚೆನ್ನೈ ಹೊರವಲಯದ ಕವರೈಪೆಟ್ಟೈನಲ್ಲಿ ರಾತ್ರಿ 8:50 ಕ್ಕೆ ನಿಂತಿದ್ದ ಗೂಡ್ಸ್ ರೈಲಿಗೆ ಢಿಕ್ಕಿ ಹೊಡೆದಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ತಂಡಗಳು ಮತ್ತು ಆಂಬ್ಯುಲೆನ್ಸ್‌ಗಳನ್ನು ಸ್ಥಳಕ್ಕೆ ರವಾನಿಸಲಾಗಿದ್ದು ರಕ್ಷಣ ಕಾರ್ಯ ಭರದಿಂದ ನಡೆಸಲಾಗುತ್ತಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.
Advertisement
Tamil Nadu; ಎಕ್ಸ್‌ಪ್ರೆಸ್ ರೈಲು ಗೂಡ್ಸ್ ರೈಲಿಗೆ ಢಿಕ್ಕಿ: ಹೊತ್ತಿ ಉರಿದ ಬೆಂಕಿ
10:15 PM Oct 11, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.