Advertisement

ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ

10:58 PM May 18, 2019 | Lakshmi GovindaRaj |

ಬೆಂಗಳೂರು: ಎಸ್ಸೆಸ್ಸೆಲ್ಸಿ ಪರೀಕ್ಷೆಯ ಮೌಲ್ಯಮಾಪನಗೊಂಡ ಉತ್ತರ ಪತ್ರಿಕೆಗಳ ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಮೇ 20ರವರೆಗೆ ಅವಕಾಶ ನೀಡಲಾಗಿದೆ.

Advertisement

ಆನ್‌ಲೈನ್‌ ಮೂಲಕ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಮೇ 17 ಕೊನೆಯ ದಿನವಾಗಿತ್ತು. ಶಾಲೆಗಳು ಮತ್ತು ಪಾಲಕ, ಪೋಷಕರು ಅರ್ಜಿ ಸಲ್ಲಿಸಲು ದಿನಾಂಕವನ್ನು ವಿಸ್ತರಿಸುವಂತೆ ಕೋರಿಕೊಂಡಿರುವ ಹಿನ್ನೆಲೆಯಲ್ಲಿ ಮೇ 20ರವರೆಗೂ ಕಾಲಾವಕಾಶ ನೀಡಲಾಗಿದೆ ಎಂದು ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next