ಪ್ರಕರಣ ಸಂಬಂಧ ಶ್ರೀಧರ ದೇವಾಡಿಗ ಎಂಬುವರು ನೀಡಿದ ದೂರಿನಂತೆ ಕೊಲ್ಲೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ಆರೋಪಿಯು ನಿರೀಕ್ಷಣಾ ಜಾಮೀನಿಗಾಗಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.
ಆರೋಪಿ ಪರ ಕುಂದಾಪುರದ ನ್ಯಾಯವಾದಿ ಹಂದಕುಂದ ಅಶೋಕ ಶೆಟ್ಟಿ ಹಾಗೂ ಬೆಂಗಳೂರಿನ ಪ್ರಸನ್ನ ಕುಮಾರ್ ಶೆಟ್ಟಿ ವಾದಿಸಿದ್ದರು.
Advertisement