Advertisement
ರಾಷ್ಟ್ರೀಯ ಪರಿಸರ ಎಂಜಿನಿಯರಿಂಗ್ ಇನ್ಸ್ಟಿಟ್ಯೂಟ್ (ಎನ್‌ಇಇಆರ್‌ಐ) ತಾಜ್‌ಮಹಲ್ ಗೆ ಪ್ರವಾಸಿಗರ ಭೇಟಿಯಿಂದ ಆಗುತ್ತಿರುವ ಒತ್ತಡದ ಬಗ್ಗೆ ಅಧ್ಯಯನ ನಡೆಸಿತ್ತು. ಈ ಸಂದರ್ಭದಲ್ಲಿ ಅದರ ಮುಖ್ಯ ಭಾಗಕ್ಕೆ ಪ್ರವೇಶ ಮಾಡುವವರ ಸಂಖ್ಯೆಯನ್ನು ಗಣನೀಯವಾಗಿ ತಗ್ಗಿಸುವಂತೆ ಸೂಚನೆ ನೀಡಿತ್ತು. ಅದಕ್ಕೆ ಪೂರಕವಾಗಿ ಸುಪ್ರೀಂಕೋರ್ಟ್ ಕೂಡ ಐತಿಹಾಸಿಕ ಸ್ಮಾರಕ ರಕ್ಷಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆಯೂ ಸೂಚಿಸಿತ್ತು. Advertisement
ತಾಜ್ ಪ್ರವೇಶಕ್ಕೆ ಹೆಚ್ಚುವರಿ 200 ರೂ. ನಿಗದಿ
10:14 AM Sep 13, 2018 | Team Udayavani |
Advertisement
Udayavani is now on Telegram. Click here to join our channel and stay updated with the latest news.